Job Description: ದಿನಾಂಕ ಮಾರ್ಚ್ 21, 2020 ರಂದು ಆಯುಷ್ಮಾನ್ ಭಾರತ್ ಮಿಷನ್ ಅಡಿಯಲ್ಲಿ ಆಯುಷ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಅನುಮೋದನೆಯಡಿಯಲ್ಲಿ ಒಟ್ಟು 3,395 ಕೋಟಿ ರೂ. ವೆಚ್ಚದಲ್ಲಿ ಸುಮಾರು 12,500 ಕೇಂದ್ರಗಳನ್ನು 05 ವರ್ಷಗಳ ಕಾಲಮಿತಿಯಲ್ಲಿ ನಿರ್ಮಿಸಲು ಭಾರತ ಸರ್ಕಾರ ಯೋಜಿಸಿದೆ.