Job Description: ನವದೆಹಲಿ: ಕರೊನಾ ವೈರಸ್ ತೀವ್ರವಾಗಿ ಹರಡುವಿಕೆಯಿಂದ ಗಾಬರಿಯಾಗಿರುವ ಜನತೆಗೆ ಕೇಂದ್ರ ಸರ್ಕಾರದಿಂದ ವಿವಿಧ ನಿಯಮಗಳ ಸಡಿಲಿಕೆ ನೀಡಿದ್ದು, ಇನ್ನು ಮುಂದೆ ಯಾವುದೇ ಎಟಿಎಂ ಕೇಂದ್ರಗಳಲ್ಲಿ ಡೆಬಿಟ್ ಕಾರ್ಡ್ ಬಳಸಿ ಹಣ ಡ್ರಾ ಮಾಡುವುದಕ್ಕೆ ವಿಧಿಸುತ್ತಿದ್ದ ಶುಲ್ಕವನ್ನು ವಿಧಿಸದಂತೆ ಕೇಂದ್ರ ಸರ್ಕಾರ ಬ್ಯಾಂಕುಗಳಿಗೆ ತಿಳಿಸಿದೆ.