Job Description: ವಿಶ್ವ ಫಿಫಾ ಆಡಳಿತ ಮಂಡಳಿ (ಫೆಡರೇಶನ್ ಇಂಟರ್ನ್ಯಾಷನಲ್ ಫುಟ್ಬಾಲ್ ಅಸೋಸಿಯೇಷನ್ ಅಥವಾ ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ಅಸೋಸಿಯೇಷನ್ ಫುಟ್ಬಾಲ್) COVID-19 ಮಾರಕ ವೈರಾಣುವನ್ನು ಎದುರಿಸಲು ಅಭಿಯಾನ ಆರಂಭಿಸಿದ್ದು ಈ ಅಭಿಯಾನಕ್ಕಾಗಿ ಒಟ್ಟು 28 ಪುಟ್ಬಾಲ್ ತಾರೆಯರನ್ನು ಆಯ್ಕೆ ಮಾಡಿದ್ದು ಇದರಲ್ಲಿ, ಭಾರತೀಯ ಫುಟ್ಬಾಲ್ ತಂಡದ ನಾಯಕರಾದ ಸುನಿಲ್ ಚೆಟ್ರಿ ಅವರು ಕೂಡ ಸ್ಥಾನ ಪಡೆದಿದ್ದಾರೆ. * ಕರೋನಾ ವೈರಸ್ ವಿರುದ್ಧ ಹೋರಾಡಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು FIFA ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಕೈಜೋಡಿಸಿ ಅಭಿಯಾನವನ್ನು ಪ್ರಾರಂಭಿಸಿದೆ.