Job Description: ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು G20 ರಾಷ್ಟ್ರಗಳು ಜಾಗತಿಕ ಆರ್ಥಿಕತೆಗೆ 05 ಟ್ರಿಲಿಯನ್ ಡಾಲರ್ ಮೊತ್ತವನ್ನು ತೊಡಗಿಸಲು ಒಪ್ಪಿಗೆ ಸೂಚಿಸಿವೆ. G-20 ಎಲ್ಲ ಸದಸ್ಯ ರಾಷ್ಟ್ರಗಳು ವಿಶ್ವ ಆರೋಗ್ಯ ಸಂಸ್ಥೆ (WHO) ನೇತೃತ್ವದ 'ಕೋವಿಡ್ -19 ಒಗ್ಗಟ್ಟು ಪ್ರತಿಸ್ಪಂದನಾ ನಿಧಿ'ಗೆ ಈ ಮೊತ್ತವನ್ನು ಕೊಡುಗೆ ನೀಡಲು ಆಸಕ್ತಿ ತೋರಿವೆ. * ಈ ವರ್ಷ ಜಿ-20 ಒಕ್ಕೂಟದ ಅಧ್ಯಕ್ಷ ಸ್ಥಾನವನ್ನು ಸೌದಿ ಅರೇಬಿಯಾ ರಾಷ್ಟ್ರ ಹೊಂದಿದೆ.