Job Description: ಕೊರೊನಾವೈರಸ್‌ನಿಂದಾಗಿ ಭಾರತವವು 21 ದಿನಗಳವರೆಗೆ ಲಾಕ್‌ಡೌನ್ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ಬಡ್ಡಿ ದರಗಳನ್ನು 5.1 ರಿಂದ 4.4ಕ್ಕೆ ಇಳಿಕೆ ಮಾಡಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮಾಹಿತಿ ನೀಡಿದ್ದಾರೆ.