Job Description: ಇಡೀ ಜಗತ್ತು COVID-19 ಮಾರಕ ವೈರಸ್ ವಿರುದ್ಧ ಹೋರಾಡುತ್ತಿರುವ ಬೆನ್ನಲ್ಲೇ ಸೌದಿ ಅರೇಬಿಯಾ ನಿರಂತರವಾಗಿ ಭಾರತಕ್ಕೆ ಎಲ್‌ಪಿಜಿ ಅನಿಲವನ್ನು ಪೂರೈಸುವದಾಗಿ ಭಾರತಕ್ಕೆ ಭರವಸೆ ನೀಡಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಿಳಿಸಿದ್ದಾರೆ. * LPG ಆಮದು ಮಾಡಿಕೊಳ್ಳುವಲ್ಲಿ ಭಾರತವು ಇಡೀ ಜಗತ್ತಿನಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಭಾರತದ ಅರ್ಧದಷ್ಟು LPG ಬೇಡಿಕೆಯನ್ನು ಮಧ್ಯಪ್ರಾಚ್ಯ ದೇಶಗಳಾದ ಕತಾರ್, ಸೌದಿ ಅರೇಬಿಯಾ, ಓಮನ್, ಕುವೈತ್‌ನಿಂದ ಪಡೆದಿತ್ತು.