Job Description: ದೇಶದಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಒಟ್ಟು ಮೂರು ಯೋಜನೆಗಳನ್ನು ಪ್ರಾರಂಭಿಸಿದೆ. ಈ ಯೋಜನೆಗಳಡಿಯಲ್ಲಿ ಕಂಪನಿಗಳು ಎಲೆಕ್ಟ್ರಾನಿಕ್ ಉತ್ಪನ್ನಗಳ ಮೇಲಿನ ಮಾರಾಟವನ್ನು ಹೆಚ್ಚಿಸಿದಾಗ ಶೇಕಡಾ 4% ರಿಂದ 6% ರಷ್ಟು ಪ್ರೋತ್ಸಾಹವನ್ನು ನೀಡುವುದಾಗಿದೆ. * Production Linked Incentive ಸ್ಕೀಮ್ (ಉತ್ಪಾದನೆ ಆಧಾರಿತ ಪ್ರೋತ್ಸಾಹಕ ಯೋಜನೆ) * Electronics Manufacturing Clusters 2.0 (EMC 2.0) (ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಲಸ್ಟರ್ 2.0) * Scheme for Promotion of Manufacturing of Electronics Components and Semiconductors (SPECS)(ಎಲೆಕ್ಟ್ರಾನಿಕ್ಸ್ ಘಟಕಗಳು ಮತ್ತು ಅರೆವಾಹಕಗಳ ಉತ್ಪಾದನೆಯನ್ನು ಉತ್ತೇಜಿಸುವ ಯೋಜನೆ)