Job Description: ನವದೆಹಲಿ : ಭಾರತದಲ್ಲಿ ಹೆಚ್ಚುತ್ತಿರುವ ಕರೋನ ವೈರಸ್ ಶಂಕಿತರ ಪ್ರಕರಣಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ರಾಜ್ಯಗಳಿಗೆ 15,000 ಕೋಟಿ ರೂ.ಗಳನ್ನು ತುರ್ತು ಪ್ಯಾಕೆಜ್ ಹಣವನ್ನು ಬಿಡುಗಡೆ ಮಾಡಿದೆ. ಇದರ ನಡುವೆಯೇ ಒಡಿಶಾ ಸರ್ಕಾರ ರಾಜ್ಯದಲ್ಲಿ ಬೀಗ ಹಾಕುವಿಕೆಯನ್ನು(Seal Lock) ಏಪ್ರಿಲ್ 30 ರವರೆಗೆ ವಿಸ್ತರಿಸಿದೆ.