Job Description: COVID-19 ವೈರಸ್ ನಿಯಂತ್ರಣಕ್ಕಾಗಿ ದೇಶದಲ್ಲಿ ಹೇರಿರುವ ಲಾಕ್ ಡೌನ್ ಸಮಯದಲ್ಲಿ ಅಗತ್ಯವಿರುವವರಿಗೆ ಆಹಾರ ಪೂರೈಕೆಯಲ್ಲಿ ತೊಡಗಿರುವ ಸರ್ಕಾರೇತರ ಸಂಸ್ಥೆಗಳಿಗೆ FCI (ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ) ಯಿಂದ ನೇರವಾಗಿ ಆಹಾರ ಧಾನ್ಯಗಳನ್ನು ಪಡೆಯಲು ಭಾರತ ಸರ್ಕಾರ ಅನುಮತಿ ನೀಡಿದೆ.