Job Description: ಶ್ರೀನಗರ: ಭಾರತ ಸೇನೆಯು ಗಡಿ ನಿಯಂತ್ರಣ ರೇಖೆಯ ಖೇರನ್ ಸೆಕ್ಟರ್ ನ ದೂಧ್ ನಿಯಾಲ್ ಎಂಬ ಸ್ಥಳದಲ್ಲಿ ಉಗ್ರರು ಹಾಗೂ ಪಾಕ್ ನೆಲದಲ್ಲಿನ ಉಗ್ರ ಶಿಬಿರಗಳ ಮೇಲೆ ಎಪ್ರಿಲ್ 10ರಂದು ನಡೆಸಿದ ಪ್ರತೀಕಾರ ದಾಳಿಯಲ್ಲಿ ಒಟ್ಟು 15 ಪಾಕ್ ಯೋಧರು ಮತ್ತು 8 ಉಗ್ರಗಾಮಿಗಳು ಹಾಗೂ ಇತರೇ 2 ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಗುಪ್ತಚರ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.