Job Description: ರಿಷಿಕೇಶದಲ್ಲಿರುವ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಮತ್ತು BHEL (ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್) ಜಂಟಿಯಾಗಿ ಭಾರತದ ಮೊದಲ ರಿಮೋಟ್ ಹೆಲ್ತ್ ಮಾನಿಟರಿಂಗ್ ವ್ಯವಸ್ಥೆಯನ್ನು ಸ್ಥಾಪಿಸಿವೆ. * ರಿಮೋಟ್ ಹೆಲ್ತ್ ಮಾನಿಟರಿಂಗ್ ಸಿಸ್ಟಮ್ ಮೂಲಕ ವೈದ್ಯರಿಗೆ ಸೋಂಕಿತರ ದೇಹದ ಉಷ್ಣತೆ ಮತ್ತು ರೋಗಿಗಳ ಆಮ್ಲಜನಕವನ್ನು ದೂರದಿಂದಲೇ ಮೇಲ್ವಿಚಾರಣೆ ಮಾಡಬಹುದಾಗಿದೆ. * ರಿಮೋಟ್ ಹೆಲ್ತ್ ಮಾನಿಟರಿಂಗ್ ಸಿಸ್ಟಮ್ ನ ಒಂದು ಭಾಗವಾಗಿ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಅನ್ನು ಸಹ ನಿರ್ಮಿಸಲಾಗಿದೆ.