Job Description: ವಿಶ್ವ ಆರ್ಥಿಕ ವರದಿಯಲ್ಲಿ ಭಾರತವನ್ನು ಜಗತ್ತಿನಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ. ಕೊರೊನಾ ವೈರಸ್ ನಿಂದಾಗಿ ವಿಶ್ವದ ಆರ್ಥಿಕತೆ 1930ರ ದಶಕದ ನಂತರ ತೀವ್ರ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿರುವ ಹಿನ್ನಲೆ, 2020 ರಲ್ಲಿ ಭಾರತ GDP ಬೆಳವಣಿಗೆ 1.9 ಪರ್ಸೆಂಟ್ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಅಂದಾಜಿಸಿದೆ.