Job Description: ಭಾರತೀಯ ರಿಸರ್ವ್ ಬ್ಯಾಂಕ್(RBI) ದಿಂದ ಕರೋನಾ ವಿರುದ್ಧದ ಹೋರಾಟಕ್ಕೆ ಹೆಚ್ಚುವರಿ ಕ್ರಮಗಳನ್ನು RBI ನ ಗೋವರ್ನರ್ ಶಕ್ತಿಕಾಂತ ದಾಸ್ ಮಾಧ್ಯಮ ಘೋಷ್ಠಿ ನಡೆಸುವ ಮೂಲಕ ಘೋಷಿಸಿದ್ದಾರೆ. ಪ್ರಮುಖ ಅಂಶಗಳು : * ಬ್ಯಾಂಕ್ ಗಳು ಎಂದಿನಂತೆ ಕಾರ್ಯ ನಿರ್ವಾಹಣೆ * ರಿಸರ್ವ್ ರೇಪೊದರ 3.75 ಕ್ಕೆ ಇಳಿಕೆ * ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 50 ಸಾವಿರ ಕೋಟಿ ಮೀಸಲು * ನಬಾರ್ಡ್ ಗೆ 25 ಸಾವಿರ ಕೋಟಿ ನೀಡಲಾಗುತ್ತಿದೆ * ನಬಾರ್ಡ್ 25 ಸಾವಿರ ಕೋಟಿ ಮೀಸಲಿಡಲಾಗಿದೆ * ಸಿಐಡಿಬಿಐ- ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಮಂಡಳಿಗೆ 15 ಸಾವಿರ ಕೋಟಿ ಮೀಸಲು * ನ್ಯಾಶನಲ್ ಹೌಸಿಂಗ್ ಬ್ಯಾಂಕ್ ಗೆ 10 ಸಾವಿರ ಕೋಟಿ ಮೀಸಲು * ಕೊರೊನಾ ವಿರುದ್ಧ ಹೋರಾಟಕ್ಕೆ ರಾಜ್ಯಗಳಿಗೆ ಶೇ.60ರಷ್ಟು ಹೆಚ್ಚುವರಿ ಹಣ * ಆರ್.ಬಿ.ಐನಿಂದ ಬ್ಯಾಂಕ್ ಗಳಿಗೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ * ಬ್ಯಾಂಕ್ ಗಳು ಲಾಭದ ಅಂಶವನ್ನು ಘೋಷಣೆ ಮಾಡುವ ಅಗತ್ಯವಿಲ್ಲ * 3 ತಿಂಗಳ ಕಾಲ ಎನ್ ಪಿ.ಎ ನಿಯಮ ಅನ್ವಯಿಸುವುದಿಲ್ಲ