Job Description: ಉತ್ತರ ಪ್ರದೇಶದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯವು COVID-19 ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ಲಾಸ್ಮಾ ಚಿಕಿತ್ಸೆಯನ್ನು ಆರಂಭಿಸಿದ ಮೊದಲ ಸರ್ಕಾರಿ ಆಸ್ಪತ್ರೆಯಾಗಿದೆ. ಈ ಆಸ್ಪತ್ರೆಯಲ್ಲಿ ಮೊದಲ ಪ್ಲಾಸ್ಮಾ ಚಿಕಿತ್ಸೆಯನ್ನು 58 ವರ್ಷದ ಸೋಂಕಿತನಿಗೆ ಯಶಸ್ವಿಯಾಗಿ ಈಗಾಗಲೇ ನೀಡಲಾಗಿದೆ. * COVID-19 ನಿಂದ ಚೇತರಿಸಿಕೊಂಡ ರೋಗಿಗಳಿಂದ ಸಂಗ್ರಹಿಸಲಾದ ಪ್ಲಾಸ್ಮಾವನ್ನು ನಂತರ ವೈರಸ್‌ನಿಂದಾಗಿ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೆ ವರ್ಗಾಯಿಸಲಾಗುತ್ತದೆ.