Job Description: ಮುಂಬಯಿ : ಟ್ಯೂಮರ್ ನಿಂದಾಗಿ ಬಳಲುತ್ತಿದ್ದ ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ತಮ್ಮ 54 ವಯಸ್ಸಿನಲ್ಲಿ ಕೊನೆಯುಸಿರೆಳೆದರು. * ಕಳೆದ ಕೆಲ ವರ್ಷಗಳಿಂದ ನ್ಯೂರೋಎಂಡೋಕ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿದ್ದರು. * ಇತ್ತೀಚೆಗಷ್ಟೇ ಅಂಗ್ರೇಜಿ ಮೀಡಿಯಾಂ ಸಿನಿಮಾದಲ್ಲಿ ನಟಿಸಿದ್ದರು.