Job Description: ನವದೆಹಲಿ : ದೇಶದಲ್ಲಿ ವಿಧಿಸಿರುವ ಲಾಕ್ಡೌನ್ ನಿಂದಾಗಿ ಎಲ್ಲ ವಿಶ್ವವಿದ್ಯಾಲಯಗಳ 2020-21 ರ ಶೈಕ್ಷಣಿಕ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (UGC) ವು ಸೆಪ್ಟೆಂಬರ್ ನಿಂದ ಎಲ್ಲ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಆರಂಭಿಸಲು ಕ್ರಮ ಕೈಗೊಂಡಿದೆ. ಲಾಕ್ಡೌನ್ ನಿಂದಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಬಾರದೆಂದು ಸಮಿತಿ ರಚಿಸಿ ಹೊಸ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.