Job Description: ನವದೆಹಲಿ: ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಏಷ್ಯಾ / ಓಷಿಯಾನಿಯಾ ವಲಯದಿಂದ ಫೆಡ್ ಕಪ್ ಹಾರ್ಟ್ ಪ್ರಶಸ್ತಿಗೆ ನಾಮನಿರ್ದೇಶನಗೊಳ್ಳುವ ಮೂಲಕ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಮೊದಲ ಭಾರತೀಯೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಸಾನಿಯಾ ಅವರೊಂದಿಗೆ ಇಂಡೋನೇಷ್ಯಾದ ಟೆನಿಸ್ ಆಟಗಾರ್ತಿ ಪ್ರಿಸ್ಕಾ ಮೆಡೆಲ್ ಎನ್ ನುಗ್ರೋರೊ ಕೂಡ ನಾಮ ನಿರ್ದೇಶನಗೊಂಡಿದ್ದಾರೆ.