Job Description: ನವದೆಹಲಿ: ಭಾರತದಲ್ಲಿ ಕರೋನವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಅನ್ನು ಇನ್ನೂ ಎರಡು ವಾರಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಮೇ 3 ಕ್ಕೆ ಎರಡನೆ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳುವ ಹಿನ್ನಲೆಯಲ್ಲಿ ಈಗ ಮತ್ತೆ ಲಾಕ್ ಡೌನ್ ನ್ನು ಎರಡು ವಾರಗಳ ಕಾಲ ವಿಸ್ತರಿಸಲು ತೀರ್ಮಾನಿಸಲಾಗಿದೆ.