Job Description: ಕೇಂದ್ರ ಜಲಶಕ್ತಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್ “ಐಡಿಇಥಾನ್” ಅನ್ನು ಆರಂಭಿಸಿದೆ. COVID-19 ನಿಂದಾಗಿ ದೇಶದಲ್ಲಿ ವಿಧಿಸಿರುವ ಲಾಕ್ ಡೌನ್ ನದಿ ನಿರ್ವಹಣಾ ಕಾರ್ಯತಂತ್ರಗಳನ್ನು ಹೇಗೆ ಬದಲಾಯಿಸುತ್ತದೆ ಎಂಬುದನ್ನು ಅನ್ವೇಷಿಸಲು ನೆರವಾಗಲಿದೆ.