Job Description: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಆಯುಷ್ ಔಷಧಿಗಳ ಕ್ಲಿನಿಕಲ್ ಪ್ರಯೋಗಗಳನ್ನು ಆರಂಭಿಸಿದೆ. COVID-19 ಸೋಂಕಿನ ವಿರುದ್ಧ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಪ್ರೇರಿತ ಆರೋಗ್ಯ ಕಾರ್ಯಕರ್ತರ ಮೇಲೆ ಈ ಔಷಧಿಗಳ ಪ್ರಯೋಗಗಳನ್ನು ನಡೆಸಲಾಗುವುದು. * ಆಯುಷ್ ಔಷಧಿಗಳಾದ ಅಶ್ವಗಂಧ, ಗುಡುಚಿ, ಯಶಿತಿಮಾಧುಗಳ ವೈದ್ಯಕೀಯ ಪರೀಕ್ಷೆಗಳನ್ನು ಸ್ವಯಂಪ್ರೇರಿತ ಆರೋಗ್ಯ ಕಾರ್ಯಕರ್ತರ ಮೇಲೆ ನಡೆಲಗುವದು, ಜೊತೆಗೆ ದೇಶದಲ್ಲಿ ಅತಿ ಹೆಚ್ಚು ಸೋಂಕು ಪತ್ತೆಯಾದ ಪ್ರದೇಶಗಳಲ್ಲಿ ಈ ಪ್ರಯೋಗಗಳನ್ನು ನಡೆಸಲಾಗುವದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆಯುಷ್ ಮತ್ತು ICIR (ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ) ಜಂಟಿಯಾಗಿ ಈ ಕಾರ್ಯಕ್ರಮವನ್ನು ಜಾರಿಮಾಡಲಿವೆ.