Job Description: ಎಐಐಬಿ (ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕ್) ಭಾರತಕ್ಕೆ ಕೋರೋಣ ವೈರಸ್ ವಿರುದ್ಧ ಹೋರಾಡಲು ಸುಮಾರು 500 ಮಿಲಿಯನ್ ಅಮೆರಿಕನ್ ಡಾಲರು ಮೊತ್ತದಷ್ಟು ಹಣವನ್ನು ನೀಡಲು ಅನುಮೋದನೆ ನೀಡಿದೆ. AIIB ನೀಡುವ ಈ ಹಣವನ್ನು ಕೋರೋಣ ಸೋಂಕಿನ ವಿರುದ್ಧ ಹೋರಾಟದ ಭಾಗವಾಗಿ ತುರ್ತು ಚಿಕಿತ್ಸೆ, ಆರೋಗ್ಯ ವ್ಯವಸ್ಥೆಗಳ ಸುಧಾರಣೆ ಸೇರಿದಂತೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಸಹಯೋಗದೊಂದಿಗೆ ನಡೆಸುತ್ತಿರುವ ಸಂಶೋಧನೆಗಳನ್ನು ಉತ್ತೇಜಿಸಲು ಈ ಹಣವನ್ನು ಬಳಸಲಾಗುತ್ತದೆ.