Job Description: ಭಾರತ ಮತ್ತು ಕೇಂದ್ರ ಏಷ್ಯಾ ಪ್ರದೇಶದಲ್ಲಿನ "ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿಗೆ" ಪಾತ್ರವಾಗಿದೆ. ಬೆಂಗಳೂರಿನ ಸಮೀಪದ ದೇವನಹಳ್ಳಿಯಲ್ಲಿ ಕಳೆದ 11 ವರ್ಷಗಳ ಹಿಂದೆ ಆರಂಭವಾದ ಈ ವಿಮಾನ ನಿಲ್ದಾಣಕ್ಕೆ "ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ" ಎಂದು ನಾಮಕರಣ ಮಾಡಲಾಗಿದೆ. * ನಿಲ್ದಾಣದ ಬಳಕೆದಾರರು ನೀಡುವ ಈ ಪ್ರಶಸ್ತಿಯು ಸತತ ಮೂರನೇ ಬಾರಿಗೆ ಬೆಂಗಳೂರು ವಿಮಾನ ನಿಲ್ದಾಣದ ಪಾಲಾಗಿದೆ. ವಿಮಾನ ಪ್ರಯಾಣಿಕರ ಸಂತೃಪ್ತಿ ಸಮೀಕ್ಷೆ ಆಧರಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.