Job Description: ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಸ್ವದೇಶೀ ಉತ್ಪನ್ನಗಳ ಬಳಸುವಂತೆ ಕರೆ ನೀಡಿದ ಬೆನ್ನಲ್ಲೇ ಹೇಳಿದ್ದರು. ಈ ನಿಟ್ಟಿನಲ್ಲಿ, ಬರುವ 2020 ರ ಜೂನ್ 1 ರಿಂದ ಎಲ್ಲಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಕ್ಯಾಂಟೀನ್‌ಗಳಲ್ಲಿ ಸ್ಥಳೀಯ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡಲು ಗೃಹ ಸಚಿವಾಲಯ ನಿರ್ಧರಿಸಿರುವದಾಗಿ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.