Job Description: ಕೇಂದ್ರ ಕೃಷಿ ಸಚಿವಾಲಯದಿಂದ ಪಿಎಂ-ಕಿಸಾನ್ ಯೋಜನೆಯಡಿ ಒಟ್ಟು 18,517 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ಒಟ್ಟು 9.25 ಕೋಟಿ ಕುಟುಂಬಗಳಿಗೆ ನೆರವಾಗಲಿದೆ. * ಲಾಕ್ ಡೌನ್ ದಿನಗಳಲ್ಲಿ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಆನ್ ಯೋಜನೆಯ ಭಾಗವಾಗಿ ಪಿಎಂ-ಕಿಸಾನ್ ಯೋಜನೆಗೆ ಭಾರತ ಸರ್ಕಾರ ಇದುವರೆಗೆ 18,517 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ. * ಪಿಎಂ-ಕಿಸಾನ್ ಯೋಜನೆ : ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು 2019 ರ ಫೆಬ್ರವರಿ 24 ರಂದು ಆರಂಭಿಸಲಾಯಿತು. ಈ ಯೋಜನೆಯಡಿಯಲ್ಲಿ ಎಲ್ಲ ಸಣ್ಣ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ ಪ್ರತಿ ವರ್ಷಕ್ಕೆ 6,000 ರೂ. ನಗದನ್ನು ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಾಗುವದು.