Job Description: ನವದೆಹಲಿ: ಕೇಂದ್ರ ಸರ್ಕಾರ ಆರಂಭಿಸಿದ ಮಹತ್ವಾಕಾಂಕ್ಷೆಯ ಅರೋಗ್ಯ ಯೋಜನೆಯಾದ ಆಯುಷ್ಮಾನ್ ಭಾರತ (ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ) ಯೋಜನೆಯಡಿ ಇಲ್ಲಿಯವರೆಗೆ ಒಂದು ಕೋಟಿಗೂ ಅಧಿಕ ಫಲಾನುಭವಿಗಳ ಚಿಕಿತ್ಸೆ ನೀಡುರುವದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. * ಆಯುಷ್ಮಾನ್ ಭಾರತ ಯೋಜನೆ : - 2018ರಲ್ಲಿ ಈ ಯೋಜನೆಗೆ ಚಾಲನೆ - ಜಗತ್ತಿನಲ್ಲಿಯೇ ಬೃಹತ್ ಆರೋಗ್ಯ ಯೋಜನೆ ಎಂಬ ಹೆಗ್ಗಳಿಕೆ - ಎರಡು ವರ್ಷಗಳ ಅವಧಿಯಲ್ಲಿ ಈ ಯೋಜನೆಯಡಿ ಒಂದು ಕೋಟಿ ಜನರು ನೋಂದಣಿ