Job Description: ವಾರ್ಷಿಕ ಅತಿ ಹೆಚ್ಚು ಸಂಭಾವನೆ ಪಡೆದ ವಿಶ್ವದ ಟಾಪ್ 100 ಸೆಲೆಬ್ರಿಟಿಗಳ ಹೆಸರನ್ನು ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಸೆಲೆಬ್ರಿಟಿಯಾಗಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ. ವಾರ್ಷಿಕ 365 ಕೋಟಿ ರೂಪಾಯಿ ಸಂಭಾವನೆ ಪಡೆಯುವ ಮೂಲಕ ಅಕ್ಷಯ ಈ ಪಟ್ಟಿಯಲ್ಲಿ 52ನೇ ಸ್ಥಾನದಲ್ಲಿದ್ದಾರೆ. * ಲಾಕ್ ಡೌನ್ ಪರಿಣಾಮವಾಗಿ ಪಟ್ಟಿಯಲ್ಲಿ ಕಳೆದ ವರ್ಷ 33ನೇ ಸ್ಥಾನದಲ್ಲಿದ್ದ ಅಕ್ಷಯ್ ಕುಮಾರ್ ಈ ಬಾರಿ 52ನೇ ಸ್ಥಾನಕ್ಕೆ ಕೆಳಗಿಳಿದಿದ್ದಾರೆ.