Job Description: ಬೆಂಗಳೂರು : ರಾಜ್ಯ ಸರ್ಕಾರವು ಕೊರೋನ ವೈರಸ್ ವಿರುದ್ದದ ಹೋರಾಟದಲ್ಲಿ ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ, ಇದೀಗ ಕೋರೋಣ ಸೋಂಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕನ್ನಡದ ಚಿತ್ರರಂಗ ಹಾಗು ಕ್ರೀಡಾರಂಗದ ಪ್ರಮುಖರು ಭಾಗಿಯಾಗಿರುವ ದೃಶ್ಯರೂಪಕ 'ಬದಲಾಗು ನೀನು, ಬದಲಾಯಿಸು ನೀನು' #MYHERO ವನ್ನು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಬಿಡುಗಡೆಗೊಳಿಸಿದರು.