Job Description: ಪ್ರತಿವರ್ಷ ಜೂನ್ 14 ರಂದು "ಅಂತಾರಾಷ್ಟ್ರೀಯ ರಕ್ತದಾನ ದಿನ" ವನ್ನಾಗಿ ವಿಶ್ವಸಂಸ್ಥೆಯು ಆಚರಿಸಲಾಗುತ್ತದೆ. ಆಸ್ಟ್ರಿಯಾ ವೈದ್ಯ ಕಾರ್ಲ್ ಲ್ಯಾಂಡ್‌ಸ್ಟೇನರ್ ಅವರು ಮಾನವನ ರಕ್ತದ ಮೊದಲ ಮೂರು ಗ್ರೂಪ್‌ಗಳನ್ನು ಸಂಶೋಧಿಸಿದ ದಿನದ ನೆನಪಿಗಾಗಿ ಪ್ರತಿ ವರ್ಷ ಜೂನ್ 14 ರಂದು ಈ ದಿನವನ್ನು ಆಚರಿಸಲಾಗುತ್ತದೆ. * ಭಾರತದಲ್ಲಿ ಅಕ್ಟೋಬರ್ 1ರಂದು ರಾಷ್ಟ್ರೀಯ ರಕ್ತದಾನ ದಿನವನ್ನಾಗಿ ಆಚರಿಸಲಾಗುತ್ತದೆ.