Job Description: ನವದೆಹಲಿ : ರಷ್ಯಾದ ಮಾಸ್ಕೊ ನಗರದಲ್ಲಿ ಎರಡನೇ ಮಹಾಯುದ್ಧದಲ್ಲಿ ವಿಜಯೋತ್ಸವದ 75ನೇ ವರ್ಷಾಚರಣೆಯ ನೆನಪಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾಸ್ಕೊ ದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಭಾರತದಿಂದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಇದೆ ಜೂನ್ 24, 2020 ರಂದು ಮಾಸ್ಕೊ ನಗರದಲ್ಲಿ ವಿಕ್ಟರಿ ಪೆರೇಡ್ ನಡೆಯಲಿದೆ.