Job Description: ದುಬೈ : ಭಾರತೀಯ ಶಶಾಂಕ್ ಮನೋಹರ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮುಖ್ಯಸ್ಥರ ಹುದ್ದೆಯಿಂದ ಕೆಳಗಿಳಿದ್ದಾರೆ. ಪ್ರಸ್ತುತ ಈ ಹುದ್ದೆಯನ್ನು ಉಪ ಮುಖ್ಯಸ್ಥರಾಗಿರುವ ಇಮ್ರಾನ್ ಖ್ವಾಜಾ ಹಂಗಾಮಿಯಾಗಿ ಮುಖ್ಯಸ್ಥರಾಗಲಿದ್ದಾರೆ. * ನಾಗಪುರದ ಶಶಾಂಕ್ ಮನೋಹರ ಅವರು ಐಸಿಸಿಗೆ ನೇಮಕವಾದ ಮೊದಲ ಸ್ವತಂತ್ರ ಮುಖ್ಯಸ್ಥರಾಗಿದ್ದರು. ಎರಡು ವರ್ಷಗಳ ಎರಡು ಅವಧಿಯನ್ನು ಮುಕ್ತಾಯಗೊಳಿಸಿ ಈ ಸ್ಥಾನ ಬಿಟ್ಟುಕೊಟ್ಟಿದ್ದಾರೆ.