Job Description: ಪ್ಯಾರೀಸ್ : ಫ್ರಾನ್ಸ್ನ ಅಧ್ಯಕ್ಷ ಮ್ಯಾಕ್ರೊನ್ ಅವರು ಜೀನ್ ಕ್ಯಾಸ್ಟೆಕ್ಸ್ ಅವರನ್ನು ಫ್ರಾನ್ಸ್ ನ ನೂತನ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಕೊರೊನಾವೈರಸ್ ಬಿಕ್ಕಟ್ಟಿನಿಂದ ಆರ್ಥಿಕ ಚೇತರಿಕೆ ಉತ್ತಮಪಡಿಸಲು, ಲಾಕ್ ಡೌನ್ ತಜ್ಞ ಜೀನ್ ಕ್ಯಾಸ್ಟೆಕ್ಸ್ ಅವರನ್ನು ಅಧ್ಯಕ್ಷ ಪಟ್ಟಕ್ಕೆ ಆಯ್ಕೆ ಮಾಡಿದ್ದಾರೆ. * ಏಪ್ರಿಲ್ ಮ್ಯಾಕ್ರೊನ್ ಎಡ್ವರ್ಡ್ ಫಿಲಿಫ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕ್ಯಾಸ್ಟೆಕ್ಸ್ ಅವರ ಆಯ್ಕೆಯಾಗಿದ್ದಾರೆ.