Job Description: ನವದೆಹಲಿ: ಏಷ್ಯನ್ ಗೇಮ್ಸ್ ಚಾಂಪಿಯನ್ ಮತ್ತು ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕ ವಿಜೇತರಾಗಿರುವ ಅಮಿತ್ ಪಂಘಾಲ್ ಅವರು ಅಮೆಚೂರ್ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (ಎಐಬಿಎ) ಇತ್ತೀಚಿಗೆ ಪ್ರಕಟಿಸಿದ ವಿಶ್ವ ರ್ಯಾಂಕಿನಲ್ಲಿ 52 ಕೆ. ಜಿ ವಿಭಾಗದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತೀಯ ಬಾಕ್ಸಿಂಗ್ ವಲಯ ಹೆಮ್ಮೆ ಪಡುವಂತಾಗಿದೆ.