Job Description: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆ ಮೂಲಕ 1.36 ಲಕ್ಷ ಕುಟುಂಬಗಳು ಸೇರಿ ರಾಜ್ಯಾದಂತ ಎಲ್ಲಾ ಮನೆಗೂ ಹಿಮಾಚಲ ಪ್ರದೇಶ ಸರ್ಕಾರ ಅಡುಗೆ ಅನಿಲ ವ್ಯವಸ್ಥೆ ಕಲ್ಪಿಸಿದ್ದು, ಈ ಮೂಲಕ ಶೇ.100 ಫಲಾನುಭವಿಗಳಿಗೆ ಉಚಿತ ಗ್ಯಾಸ್ ವ್ಯವಸ್ಥೆ ಕಲ್ಪಿಸಿದ "ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ" ಹಿಮಾಚಲ ಪ್ರದೇಶದ ಮುಖ್ಯಮಂತ್ರಿ :- "ಜೈರಾಮ್ ಟಾಕುರ್" ಪ್ರಧಾನ್ ಮಂತ್ರಿ ಉಜ್ವಾಲಾ ಯೋಜನೆ / Pradhan Mantri Ujjwala ಯೋಜನಾ : ಪ್ರಾರಂಭ 1 ಮೇ 2016 ಪ್ರಸ್ತುತ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು : ಧರ್ಮೇಂದ್ರ ಪ್ರಧಾನ್