Job Description: ನೇಪಾಳ ಮತ್ತು ಭಾರತ ರಾಷ್ಟ್ರದ ಮಧ್ಯ ನೂತನ ಭೂಪಟಕ್ಕೆ ಸಂಬಂಧಿಸಿದಂತೆ ವಿವಾದ ತೆರೆದೋರಿರುವ ಮಧ್ಯಯೇ ನೇಪಾಳವು ದೂರದರ್ಶನ ಹೊರತುಪಡಿಸಿ ಭಾರತದ ಎಲ್ಲಾ ಸುದ್ದಿ ಚಾನೆಲಗಳನ್ನು ನಿಷೇಧಿಸಿದೆ ಎಂದು ವರದಿಯಾಗಿದೆ. ಭಾರತದ ಸುದ್ದಿ ಚಾನಲ್ ಗಳು ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಬಗ್ಗೆ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತವೆ ಎಂದು ಆರೋಪಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನೇಪಾಳದ ಹಿಮಾಲಯನ್ ಟೈಮ್ಸ್ ವರದಿ ಮಾಡಿದೆ.