Job Description: ಮುಂಬೈ : ಜಾಗತಿಕವಾಗಿ ವ್ಯಾಪಿಸಿರುವ ಕೋವಿಡ್-19 ಸೋಂಕಿನ ಭೀತಿಯಿಂದ ಈ ವರ್ಷದ ಅಕ್ಟೋಬರ್-ನವೆಂಬರ್ನಲ್ಲಿ ಆಸ್ಟ್ರೇಲಿಯದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್ನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. * ಪುರುಷರ ಐಸಿಸಿ ಕ್ರಿಕೆಟ್ ವಿಶ್ವಕಪ್: ಭಾರತದಲ್ಲಿ 2023 ಅಕ್ಟೋಬರ್ - ನವಂಬರ್ನಲ್ಲಿ ನಡೆಯಲಿದೆ.