Job Description: ನವದೆಹಲಿ: ಇದೆ ಜುಲೈ 29ಕ್ಕೆ ಐದು ರಫೆಲ್ ಯುದ್ಧ ವಿಮಾನಗಳ ಮೊದಲ ಬ್ಯಾಚ್ ಭಾರತಕ್ಕೆ ತಲುಪುವ ನಿರೀಕ್ಷೆ ಇದ್ದು, ಇವುಗಳ ಆಗಮದ ಕರಣ ಸೇನೆ ಸೇರ್ಪಡೆ ಕಾರ್ಯಕ್ರಮವನ್ನು ಅಂಬಾಲದ ವಾಯುನೆಲೆಯಲ್ಲಿ ನಡೆಸಲು ಉದ್ದೇಶಿಸಲಾಗಿದೆ.