Job Description: ಕೇರಳ ಮತ್ತು ಕರ್ನಾಟಕದಲ್ಲಿ ಅಪಾರ ಸಂಖ್ಯೆಯ ಐಸಿಸ್ ಭಯೋತ್ಪಾದಕರು ಅಡಗಿದ್ದಾರೆ ಎಂದು ವಿಶ್ವಸಂಸ್ಥೆಯು ವರದಿ ಮಾಡಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಮ್ಯಾನ್ಮಾರ್ ರಾಷ್ಟ್ರಗಳಿಗೆ ಸೇರಿದ ಸುಮಾರು 150 ರಿಂದ 200 ಐಸಿಸ್ ಭಯೋತ್ಪಾದಕರು ಕರ್ನಾಟಕ ಹಾಗೂ ಕೇರಳ ರಾಜ್ಯಗಳ ವ್ಯಾಪ್ತಿಯಲ್ಲಿ ತಲೆ ಮರೆಸಿಕೊಂಡಿರುವದಾಗಿ ವಿಶ್ವಸಂಸ್ಥೆ ತಿಳಿಸಿದೆ.