Job Description: ಮುಂಬೈ : ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಇತ್ತೀಚಿಗೆ ನೂತನ ಏಕದಿನ ಕ್ರಿಕೆಟ್ ಬ್ಯಾಟ್ಸ್ ಮನ್ ಗಳ ಕ್ರಮಾಂಕ ಪಟ್ಟಿ ಬಿಡುಗಡೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಂ.1 ಸ್ಥಾನ ಪಡೆದಿದ್ದಾರೆ. * ಟೀಂ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ 2 ನೇ ಸ್ಥಾನ ಪಡೆದಿದ್ದಾರೆ. * ಬೌಲರ್ ಗಳ ಪಟ್ಟಿಯಲ್ಲಿ ಭಾರತದ ಜಸ್ಪ್ರಿತ್ ಬುಮ್ರಾ 2 ನೇ ಸ್ಥಾನ ಪಡೆದುಕೊಂಡರೆ, ನ್ಯೂಜಿಲೆಂಡ್ ಟ್ರೆಂಟ್ ಬೌಲ್ಟ್ ಮೊದಲ ಸ್ಥಾನದಲ್ಲಿದ್ದರೆ.