Job Description: ಅಮರಾವತಿ: ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ಹೊಂದುವ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಯೋಜನೆಗೆ ರಾಜ್ಯಪಾಲ ಬಿಸ್ವಾ ಭೂಸನ್ ಹರಿಚಂದನ್ ಅವರು ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಆಂಧ್ರಪ್ರದೇಶವು ವಿಶಾಖಪಟ್ಟಣಂನಲ್ಲಿ ಕಾರ್ಯನಿರ್ವಾಹಕ ರಾಜಧಾನಿ, ಅಮರಾವತಿಯಲ್ಲಿ ಶಾಸಕಾಂಗ ರಾಜಧಾನಿ ಮತ್ತು ಕರ್ನೂಲ್ನಲ್ಲಿ ನ್ಯಾಯಾಂಗ ರಾಜಧಾನಿಯನು ಹೊಂದಲಿದೆ.