Job Description: ಐಪಿಎಲ್ ಆಯೋಜನೆಗೆ ಕೇಂದ್ರ ಸರ್ಕಾರವು ಹಸಿರು ನಿಶಾನೆ ತೋರಿದ್ದು, ಇದೆ ಸೆಪ್ಟೆಂಬರ್ 19 ರಿಂದ ಪಂದ್ಯಗಳು ಆರಂಭವಾಗಲಿವೆ. ಹಾಗೂ ನವೆಂಬರ್ 10 ರಂದು ಫೈನಲ್ ಪಂದ್ಯ ನಡೆಯಲಿದೆ. ಐಪಿಎಲ್ ಟೂರ್ನಿಯನ್ನು ಈ ಬಾರಿ ಯುಎಇನಲ್ಲಿ ಆಯೋಜನೆ ಮಾಡಲು ಬಿಸಿಸಿಐ ನಿರ್ಧರಿಸಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರದ ಅನುಮತಿಗಾಗಿ ನಿರೀಕ್ಷಿಸಿತ್ತು. ಐಪಿಎಲ್ ಟೂರ್ನಿ ಮಾರ್ಚ್-ಮೇ ತಿಂಗಳಲ್ಲಿ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್ ಭೀತಿಯಿಂದಾಗಿ ಇದನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು.