Job Description: ಚೆನ್ನೈ : ಇತ್ತೀಚಿಗೆ ಕೇಂದ್ರ ಸರ್ಕಾರ ಜಾರಿಗೆ ತಂಡ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP)ಯಲ್ಲಿ ಪ್ರಸ್ತಾಪಿಸಲಾದ ಮೂರು ಭಾಷೆಯ ಸೂತ್ರವನ್ನು ತಮಿಳುನಾಡು ಸರ್ಕಾರ ತಿರಸ್ಕರಿಸುವುದಾಗಿ ನಿರ್ಧರಿಸಿದೆ. ಇತ್ತೀಚಿಗೆ ತಮಿಳುನಾಡು ಮುಖ್ಯಮಂತ್ರಿಯಾದ ಪಳನಿಸ್ವಾಮಿ ಈ ಕುರಿತು ನಿರ್ಧಾರ ಪ್ರಕಟಿಸಿದ್ದು, 'ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅನುಸರಿಸುತ್ತಿರುವ ಎರಡು ಭಾಷೆಯ ನೀತಿಯನ್ನು ಬದಲಾಯಿಸುವುದಿಲ್ಲ' ಎಂದು ತಿಳಿಸಿದ್ದಾರೆ.