Job Description: ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ್ ಅವರು ಇತ್ತೀಚಿಗೆ ತಮ್ಮ 69 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯನಾರಾಯಣ್ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.