Job Description: ಮುಂಬೈ : ಪ್ರಸಕ್ತ ಸಾಲಿನ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ಬಿಐ) ಹಣಕಾಸು ನೀತಿ ಸಮಿತಿಯು ನಿರ್ಧರಿಸಿದೆ. ಈ ನಿರ್ಧಾರವನ್ನು ಹಣದುಬ್ಬರ ನಿಯಂತ್ರಣ ಹಾಗೂ ಆರ್ಥಿಕ ಬೆಳವಣಿಗೆಯ ನಡುವೆ ಸಮತೋಲನ ಸಾಧಿಸುವ ಯತ್ನ ಎಂದು ವಿಶ್ಲೇಷಿಸಲಾಗುತ್ತಿದೆ. * ರಿವರ್ಸ್ ರೆಪೋದರವೂ ಸ್ಥಿರವಾಗಿದ್ದು ಶೇಕಡ 3.35 ದರ ಮುಂದುವರಿಯಲಿದೆ.