Job Description: ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇತ್ತೀಚಿಗೆ ಆತ್ಮನಿರ್ಭರ್ ಭಾರತ್ ಸಾಪ್ತಾಹಕ್ಕೆ ಚಾಲನೆ ನೀಡಿದರು. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೋರೋಣ ಸೋಂಕಿನ ಕಾರಣದಿಂದ ವಿಧಿಸಿದ್ದ ಲಾಕ್ ಡೌನ್ ಸಮಯದಲ್ಲಿ ಘೋಷಿಸಿದ ಆತ್ಮನಿರ್ಭರ್ ಭಾರತ್ ಯೋಜನೆಯು ಆಹಾರ, ಬಟ್ಟೆ, ವಸತಿಯಂತೆ ಶಿಕ್ಷಣ ಮತ್ತು ಆರೋಗ್ಯದಲ್ಲಿ ಸ್ವಾವಲಂಬಿಯನ್ನಾಗಿ ಮಾಡಲಾಗುತ್ತಿದೆ.