Job Description: ಬೆಂಗಳೂರು : ರೈತರು ಹಾಗು ಕೃಷಿ ಇಲಾಖೆ ನಡುವೆ ಉತ್ತಮ ಬಾಂಧವ್ಯ ವೃದ್ಧಿಸಲು ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ಇ ಆಡಳಿತ ಮತ್ತು ಕೃಷಿ ಇಲಾಖೆಗಳು ಜಂಟಿಯಾಗಿ "ರೈತ ಬೆಳೆ ಸಮೀಕ್ಷೆ ಆಪ್ " ಅಭಿವೃದ್ಧಿಪಡಿಸಿದ್ದು, ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಆನ್ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು. ಉಪಯೋಗಗಳು : * ಬೆಳೆ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿ ಹಾಗೂ ಸಮೀಕ್ಷೆ ನಡೆಸುವವರ ವಿವರ ಲಭ್ಯ.