Job Description: ಬೆಂಗಳೂರು: KSRTC, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ನೂತನವಾಗಿ ಪಾರ್ಸಲ್ ಮತ್ತು ಕೊರಿಯರ್ ಸೇವೆಯನ್ನು ರಾಜ್ಯ ಹಾಗೂ ಅಂತರ್ ರಾಜ್ಯ KSRTC ಯ ಮಾರ್ಗಗಳಲ್ಲಿ ಶೀಘ್ರದಲ್ಲೇ ಆರಂಭಿಸಲಿರುವುದಾಗಿ KSRTC ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಮಾಹಿತಿ ನೀಡಿದ್ದಾರೆ.