Job Description: ನವದೆಹಲಿ: ಪದ್ಮಭೂಷಣ ಪುರಸ್ಕೃತ, ಭಾರತೀಯ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್ರಾಜ್ ಅವರು ಅಮೆರಿಕದ ನ್ಯೂ ಜರ್ಸಿಯಲ್ಲಿ ತಮ್ಮ 90 ವರ್ಷ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು. * ಹರಿಯಾಣದ ಹಿಸ್ಸಾರ್ನಲ್ಲಿ 1930 ಜನವರಿ 30ರಂದು ಜನನ * ಶ್ರೀಯುತರಿಗೆ ಭಾರತ ಸರ್ಕಾರ ನೀಡುವ ಪದ್ಮಶ್ರೀ(1975), ಪದ್ಮಭೂಷಣ(1990) ಹಾಗೂ ಪದ್ಮವಿಭೂಷಣ(2000) ಪ್ರಶಸ್ತಿಗಳು ಸಂದಿದ್ದವು. * ಸಂಗೀತ ನಾಟಕ ಅಕಾಡೆಮಿ ಗೌರವ ಕಾಳಿದಾಸ ಸಮ್ಮಾನ್ ಸೇರಿ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.