Job Description: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಇತ್ತೀಚಿಗೆ ಪರಿಸ್ಕ್ರುತ ಟೆಸ್ಟ್ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಭಾರತ ತಂಡದ ನಾಯಕ ಬ್ಯಾಟಿಂಗ್ ನಲ್ಲಿ 2 ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಹಾಗೂ ಭಾರತದ ವೇಗಿ ಜಸ್ಪ್ರಿತ್ ಬುಮ್ರಾ ಒಂಬತ್ತನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. * ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಬ್ಯಾಟಿಂಗ್ ನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. * ರವೀಂದ್ರ ಜಡೇಜಾ ಆಲ್ರೌಂಡರ್ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.