Job Description: ನವದೆಹಲಿ: ರಾಜೀವ್ ಗಾಂಧಿ ಖೇಲ್ರತ್ನ ಪ್ರಶಸ್ತಿಗೆ ಕ್ರಿಕೆಟಿಗ ರೋಹಿತ್ ಶರ್ಮಾ, ಕುಸ್ತಿಪಟು ವಿನೇಶಾ ಪೋಗಟ್, ಟೇಬಲ್ ಟೆನ್ನಿಸ್ ಪಟು ಮನೀಕಾ ಬಾತ್ರಾ ಮತ್ತು ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಹೈಜಂಪರ್ ಮರಿಯಪ್ಪನ್ ತಂಗವೇಲು ಸೇರಿ ವಿವಿಧ ಹೆಸರುಗಳನ್ನೂ ಶಿಫಾರಸ್ಸು ಮಾಡಲಾಗಿದೆ. * ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಅವರ ಬಳಿಕ ಖೇಲ್ರತ್ನ ಪ್ರಶಸ್ತಿ ಪಡೆಯಲಿರುವ ನಾಲ್ಕನೇ ಕ್ರಿಕೆಟಿಗ ಎಂಬ ಹಿರಿಮೆಗೆ ರೋಹಿತ್ ಶರ್ಮ ಪಾತ್ರವಾಗುತ್ತಿದ್ದಾರೆ.