Job Description: ಚೆನ್ನೈ : ತಮಿಳುನಾಡು ಮೂಲಕ ಹಾಗೂ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ತಮ್ಮ ಸೇವೆಸಲ್ಲಿಸಿದ್ದ, ಮತ್ತು ಭಾರತದ ಕಾನೂನು ಆಯೋಗದ ಮಾಜಿ ಅಧ್ಯಕ್ಷರಾದ ನ್ಯಾಯಮೂರ್ತಿ ಎ ಆರ್ ಲಕ್ಷ್ಮಣನ್ ಅವರು ಇತ್ತೀಚಿಗೆ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ತಮ್ಮ 78 ನೇ ವಯಸ್ಸಿನಲ್ಲಿ ನಿಧನರಾದರು. * ಸುಪ್ರೀಂ ಕೋರ್ಟ್ನಲ್ಲಿ ಮುಲ್ಲೈಪೆರಿಯಾರ್ ಅಣೆಕಟ್ಟು ಕುರಿತು ಅಧಿಕಾರ ಸಮಿತಿಯನ್ನು ಇವರು ಪ್ರತಿನಿಧಿಸುತ್ತಿದ್ದರು.